ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರ್ನಾಟಕದ ಮನವಿ ಪುರಸ್ಕರಿಸಿದ ಸಿಡಬ್ಲ್ಯೂ ಆರ್ ಸಿ: ಸಧ್ಯಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಇಲ್ಲ

ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA- ಸಿ ಡಬ್ಲ್ಯೂ ಆರ್ ಸಿ) ಒಪ್ಪಿಕೊಂಡಿದೆ.
07:36 AM Feb 02, 2024 IST | Ashika S

ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA- ಸಿ ಡಬ್ಲ್ಯೂ ಆರ್ ಸಿ) ಒಪ್ಪಿಕೊಂಡಿದೆ.

Advertisement

ದೆಹಲಿಯಲ್ಲಿ ನಡೆದ ಸಿಡಬ್ಲ್ಯುಎಂಎ ಸಭೆಯಲ್ಲಿ ಕರ್ನಾಟಕ ಅಧಿಕಾರಿಗಳು, ರಾಜ್ಯದ ಜಲಾಶಯಗಳ ಸದ್ಯದ ಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ.

ಎರಡೂ ರಾಜ್ಯಗಳಲ್ಲಿನ ಜಲಾಶಯಗಳಲ್ಲಿನ ಉಪಯುಕ್ತ ಸಂಗ್ರಹಣೆಯನ್ನು ಪರಿಗಣಿಸಿದ ಸಿಡಬ್ಲ್ಯುಎಂಎ-ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕರ್ನಾಟಕದಿಂದ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ.

Advertisement

2024ರ ಮೇ ಅಂತ್ಯದವರೆಗೆ 18 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಒತ್ತಾಯಿಸಿತ್ತು. ಆದರೆ ನೀರಾವರಿ ಅವಧಿಯು ಜನವರಿ 31ಕ್ಕೆ ಕೊನೆಗೊಂಡಿರುವ ಅಂಶವನ್ನು ಮತ್ತು ಎರಡೂ ರಾಜ್ಯಗಳಲ್ಲಿನ ಜಲಾಶಯಗಳಲ್ಲಿನ ಉಪಯುಕ್ತ ಸಂಗ್ರಹಣೆಯನ್ನು ಪರಿಗಣಿಸಿದ ಸಿ ಡಬ್ಲ್ಯೂ ಆರ್ ಸಿ, ಕರ್ನಾಟಕದಿಂದ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ.

Advertisement
Tags :
LatetsNewsNewsKannadaಜಲಾಶಯನೀರಿನ ಪ್ರಮಾಣಮನವಿಸಿ ಡಬ್ಲ್ಯೂ ಆರ್ ಸಿ
Advertisement
Next Article