ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದರ್ಶನ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು

ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಇಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರಾ ಚಿತ್ರಕ್ಕೆ ಅಭಿಮಾನಿಗಳು ಶತದಿನೋತ್ಸವ ಆಚರಿಸಲಿ ಶುಭಕೋರಿದರು.
02:37 PM Dec 29, 2023 IST | Gayathri SG

ನವಲಗುಂದ: ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಇಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರಾ ಚಿತ್ರಕ್ಕೆ ಅಭಿಮಾನಿಗಳು ಶತದಿನೋತ್ಸವ ಆಚರಿಸಲಿ ಶುಭಕೋರಿದರು.

Advertisement

ನಗರದ ಡಿ ಬಾಸ್‌ ಫ್ಯಾನ್ಸ್ ಅಸೋಸಿಯೆಷನ್ಸ್ ವತಿಯಿಂದ ಚಿತ್ರಮಂದಿರಕ್ಕೆ ಹಾಕಲಾದ ಸಿನಿಮಾ ಪೋಸ್ಟರ್ ಗೆ ಹೂವಿನ ಮಾಲೆ ಹಾಕಿ ದರ್ಶನ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನೂ ಚಿತ್ರ ವೀಕ್ಷಣೆಗೆ ಬಂದವರಿಗೆ ಸಿಹಿ ವಿತರಣೆ ಮಾಡುವ ಮೂಲಕ ತಮ್ಮ ಅಭಿಮಾನ ಮೆರೆದರು.

Advertisement
Advertisement
Tags :
LatestNewsNewsKannadaSANDALWOODಚಾಲೆಂಜಿಂಗ್ ಸ್ಟಾರ್ ದರ್ಶನ್
Advertisement
Next Article