ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್

ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ನಡುವೆ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.
11:06 AM Dec 17, 2023 IST | Ashitha S

ಮುಂಬೈ: ಐಪಿಎಲ್ ಸೀಸನ್ 17 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿದೆ. ಇದರ ನಡುವೆ ರೋಹಿತ್ ಶರ್ಮಾ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿತ್ತು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.

Advertisement

ನಾಯಕನ ಸ್ಥಾನದಿಂದ ರೋಹಿತ್ ಶರ್ಮಾರನ್ನು ವಜಾಗೊಳಿಸಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಮುಂಬೈ ಇಂಡಿಯನ್ಸ್ ಅನ್ನು ಸಂಪರ್ಕಿಸಿದೆ. ಅಲ್ಲದೆ ಹಿಟ್​ಮ್ಯಾನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಮುಂದಾಗಿತ್ತು.

ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮುಂದಿಟ್ಟ ಡೀಲ್ ಅನ್ನು ಕುದುರಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಒಪ್ಪಿರಲಿಲ್ಲ. ಅಂದರೆ ರೋಹಿತ್ ಶರ್ಮಾ ಅವರನ್ನು ಟ್ರೇಡ್ ಮಾಡಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲ್ಲಾ ರೀತಿಯಲ್ಲೂ ಸಿದ್ಧರಿದ್ದರು. ಆದರೆ ಈ ಟ್ರೇಡಿಂಗ್​ ಡೀಲ್​ ಅನ್ನು ಮುಂಬೈ ಫ್ರಾಂಚೈಸಿ ತಿರಸ್ಕರಿಸಿದೆ ಎಂದು ವರದಿಯಾಗಿದೆ.

Advertisement

ಅಲ್ಲದೇ ಈ ಬಾರಿಯ ಐಪಿಎಲ್​ನಲ್ಲಿ ಹಿಟ್​ಮ್ಯಾನ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.

 

Advertisement
Tags :
cricketdelhi-capitalIPL 2024mumbaiindiansRohit Sharma)ರೋಹಿತ್ ಶರ್ಮಾ
Advertisement
Next Article