ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತದಾನಕ್ಕೆ ಕಾರ್ಮಿಕರಿಗೆ ರಜೆ ನೀಡದಿದವರ ವಿರುದ್ಧ ಕ್ರಮ : ಡಿ.ಸಿ ಆದೇಶ

ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲ ಕಾರ್ಮಿಕರಿಗೆ ಶುಕ್ರವಾರ ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌  ಎಂ. ಪಿ. ಸೂಚಿಸಿದ್ದಾರೆ.
10:34 PM Apr 25, 2024 IST | Nisarga K
ಮತದಾನಕ್ಕೆ ಕಾರ್ಮಿಕರಿಗೆ ರಜೆ ನೀಡದಿದವರ ವಿರುದ್ಧ ಕ್ರಮ : ಡಿ.ಸಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಎಲ್ಲ ಕಾರ್ಮಿಕರಿಗೆ ಶುಕ್ರವಾರ ವೇತನಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌  ಎಂ. ಪಿ. ಸೂಚಿಸಿದ್ದಾರೆ.

Advertisement

ʻಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕು. ಮತ ಚಲಾಯಿಸುವ ರಜೆ ನೀಡದಿದ್ದರೆ ಹಾಗೂ ಮತದಾನ ಮಾಡಲು ಅವಕಾಶ ಕಲ್ಪಿಸಿದಿದ್ದರೆ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆಯ ಕಲಂ 3-ಎ ಹಾಗೂ1951ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
caeseDCLatestNewsLEAVEmangaluruNewsKarnatakaVOTEWARNINGworkers
Advertisement
Next Article