ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಆನೆಯ ಮೃತದೇಹ ಪತ್ತೆ!

ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
02:15 PM Jul 16, 2024 IST | Ashitha S

ಸುಬ್ರಹ್ಮಣ್ಯ: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

Advertisement

ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.

 

Advertisement

Advertisement
Tags :
BodydeathelephantLATEST NEWSNews KarnatakaTODAY
Advertisement
Next Article