ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಐವತ್ತು ಪೈಸೆ ಕಡಿಮೆಯಾಗಿದೆ.
06:39 AM May 02, 2024 IST | Chaitra Kulal

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಐವತ್ತು ಪೈಸೆ ಕಡಿಮೆಯಾಗಿದೆ.

Advertisement

ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಚಿನ್ನದ ಬೆಲೆ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರೂಪಾಯಿಯಾಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,550 ರೂಪಾಯಿಯಾಗಿದ್ದು, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,340 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಇದೆ.

Advertisement

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,550 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 834 ರೂ,

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ: ಬೆಂಗಳೂರು: 65,550 ರೂ, ಚೆನ್ನೈ: 66,350 ರೂ, ಮುಂಬೈ: 65,550 ರೂ, ದೆಹಲಿ: 65,700 ರೂ, ಕೋಲ್ಕತಾ: 65,550 ರೂ, ಕೇರಳ: 65,550 ರೂ, ಅಹ್ಮದಾಬಾದ್: 65,600 ರೂ, ಜೈಪುರ್: 65,700 ರೂ, ಲಕ್ನೋ: 65,700 ರೂ, ಭುವನೇಶ್ವರ್: 65,550 ರೂ ಇದೆ.

Advertisement
Tags :
BANGALOREDECREASEGOLDLatestNewsNewsKarnatakaRATESILVER
Advertisement
Next Article