ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಸಹೋದರಿ ಅನಿಶಾ ಪಡುಕೋಣೆ ಜೊತೆ ಶುಕ್ರವಾರ  ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.
12:39 PM Dec 15, 2023 IST | Ashika S

ಮುಂಬೈ: ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಸಹೋದರಿ ಅನಿಶಾ ಪಡುಕೋಣೆ ಜೊತೆ ಶುಕ್ರವಾರ  ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

Advertisement

ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದ ಅವರ ವಿಡಿಯೋ ವೈರಲ್​ ಆಗಿದೆ. 2023ರ ವರ್ಷ ದೀಪಿಕಾ ಪಡುಕೋಣೆ ಅವರ ಪಾಲಿಗೆ ಆಶಾದಾಯಕ ಆಗಿತ್ತು. ವರ್ಷಾಂತ್ಯದಲ್ಲಿ ಅವರು ದೇವರ ದರ್ಶನಕ್ಕೆ ಬಂದಿದ್ದಾರೆ.

ದೇವಾಲಯ ತಲುಪಲು ದೀಪಿಕಾ ಪಡುಕೋಣೆ ಅವರು ಎರಡೂವರೆ ಗಂಟೆಗಳ ಕಾಲ ಜನರ ಜೊತೆ ನಡೆದುಬಂದಿದ್ದಾರೆ. ಅವರ ಜೊತೆ ಸಹೋದರಿ ಅನಿಶಾ ಪಡುಕೋಣೆ ಕೂಡ ಇದ್ದರು. ವಿಐಪಿ ಪಾಸ್​ ಮೂಲಕ ಅವರು ದೇವರ ದರ್ಶನ ಮಾಡಿದ್ದಾರೆ.

Advertisement

Advertisement
Tags :
LatetsNewsNewsKannadaದೀಪಿಕಾ ಪಡುಕೋಣೆದೇವಸ್ಥಾನಬಾಲಿವುಡ್
Advertisement
Next Article