ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತ್ರಿಷಾಗೆ ಅವಹೇಳನ: ನಟ ಮನ್ಸೂರ್ ಅಲಿಖಾನ್ ಗೆ ದಂಡ ಬರೆ

ಖ್ಯಾತ ನಟಿ ತ್ರಿಷಾ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನಟ ಮನ್ಸೂರ್ ಅಲಿಖಾನ್ ಗೆ ಮದ್ರಾಸ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದು, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿ ನಿರಾಕರಿಸಿದೆ.
07:38 PM Dec 22, 2023 IST | Ashitha S

ಚೆನ್ನೈ: ಖ್ಯಾತ ನಟಿ ತ್ರಿಷಾ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನಟ ಮನ್ಸೂರ್ ಅಲಿಖಾನ್ ಗೆ ಮದ್ರಾಸ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದು, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿ ನಿರಾಕರಿಸಿದೆ.

Advertisement

ತ್ರಿಷಾ ಬಗ್ಗೆ ಮನ್ಸೂರ್ ಆಡಿದ್ದ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮನ್ಸೂರ್ ಅಲಿ ಖಾನ್ ವಿರುದ್ಧ ಚೆನ್ನೈನ ಥೌ‍ಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು.

ಪೊಲೀಸ್ ಠಾಣೆಗೆ ಹಾಜರಾಗಲು ನೊಟೀಸ್ ನೀಡಲಾಗಿತ್ತು. ಆತ ಸಲ್ಲಿಸಿದ್ದ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದಿದ್ದರಿಂದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಛೀಮಾರಿ ಹಾಕಿದ್ದರು.

Advertisement

Advertisement
Tags :
GOVERNMENTindiaLatetsNewsNewsKannadaತ್ರಿಷಾನಟ ಮನ್ಸೂರ್ ಅಲಿಖಾನ್ನವದೆಹಲಿಬೆಂಗಳೂರು
Advertisement
Next Article