For the best experience, open
https://m.newskannada.com
on your mobile browser.
Advertisement

WPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆರ್​ಸಿಬಿಗೆ ಸೋಲು

ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್​ಗಳಿಂದ ಸೋಲಿಸಿದೆ.
07:22 AM Mar 01, 2024 IST | Gayathri SG
wpl 2024  ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆರ್​ಸಿಬಿಗೆ ಸೋಲು

ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್​ಗಳಿಂದ ಸೋಲಿಸಿದೆ.

Advertisement

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಮೊದಲ ಸೋಲು ಅನುಭವಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನೆಕ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸಿಂಗ್ ಶೋಬನಾ, ರೇಣುಕಾ ಸಿಂಗ್ ಠಾಕೂರ್.

Advertisement
Tags :
Advertisement