ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಾಕರ್ ನಲ್ಲಿದ್ದ 3.25 ಲಕ್ಷ ರೂ ಲಪಟಾಯಿಸಿದ ಡೆಲಿವರಿ ಬಾಯ್

ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‌ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
06:54 PM Mar 16, 2024 IST | Maithri S

ಉಡುಪಿ: ಬ್ರಹ್ಮಾವರ ಸಮೀಪದ ಸಾಲಿಕೇರಿ ಎಂಬಲ್ಲಿರುವ ವಿಲ್‌ಕಾರ್ಟ್ ಸೊಲ್ಯುಶನ್ ಕಂಪೆನಿಗೆ ಸಂಬಂಧಿಸಿದ ಲಕ್ಷಾಂತರ ರೂ. ಹಣವನ್ನು ಅದರ ಡೆಲಿವರಿ ಬಾಯ್ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಂಪನಿಯ ಖಾತೆಯ ಲಾಕರ್ ನಲ್ಲಿದ್ದ 3,25,000ರೂ. ಹಣವನ್ನು ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ ಎಂಬಾತನು ಕಳ್ಳತನ ಮಾಡಿಕೊಂಡು ಹೋಗಿದ್ದು, ಆತನ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement
Advertisement
Tags :
indiaLatestNewsNewsKannadaಉಡುಪಿಕರ್ನಾಟಕ
Advertisement
Next Article