ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೇವನಹಳ್ಳಿ: ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ ಹೆಚ್ಚಾಗಿದೆ.
10:43 AM Dec 10, 2023 IST | Ashika S

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ವ್ಹೀಲಿಂಗ್ ಪುಂಡರು ಹೆಚ್ಚಾಗಿದೆ.

Advertisement

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಹೆದ್ದಾರಿಯುದ್ದಕ್ಕೂ ವೀಲಿಂಗ್ , ವಿಡಿಯೋ ಮಾಡುತ್ತಾ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.

ಹೆದ್ದಾರಿಯಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

Advertisement

ಇನ್ನು ವ್ಹೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವ್ಹೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Tags :
LatestNewsNewsKannadaದೊಡ್ಡಬಳ್ಳಾಪುರವ್ಹೀಲಿಂಗ್ಹುಚ್ಚಾಟ
Advertisement
Next Article