ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ

ನಟ ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರ ತಂಡ ಯೋಜಿಸಿದೆ.
05:27 PM Nov 09, 2023 IST | Ashika S

ಮುಂಬೈ: ನಟ ಧನುಷ್ ಅಭಿನಯದ 'ಕ್ಯಾಪ್ಟನ್ ಮಿಲ್ಲರ್' ಚಿತ್ರದ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರ ತಂಡ ಯೋಜಿಸಿದೆ.

Advertisement

ಚಿತ್ರದಲ್ಲಿ ಧನುಷ್ ಅವರ ಅಣ್ಣನಾಗಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ಇನ್ನುಳಿದಂತೆ, ಪ್ರಿಯಾಂಕಾ ಮೋಹನ್, ಸಂದೀಪ್ ಕಿಶನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಡೇನಿಯಲ್ ಬಾಲಾಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸತ್ಯ ಜ್ಯೋತಿ ಫಿಲ್ಮ್ಸ್ ಬೆಂಬಲಿತ ಈ ಚಿತ್ರವು ಆ್ಯಕ್ಷನ್ ಡ್ರಾಮಾ ಆಗಿದ್ದು, ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಒಳಗೊಂಡಿದ್ದು, ಅರುಣ್ ಮಾಥೇಶ್ವರನ್ ನಿರ್ದೇಶನ ಮಾಡಿದ್ದೂ,ಚಿತ್ರಕ್ಕೆ ಜಿವಿ ಪ್ರಕಾಶ್ ಅವರು ಸಂಗೀತ ಸಂಯೋಜಿಸಿದ್ದು, ಸಿದ್ಧಾರ್ಥ್ ನುನಿ ಅವರ ಛಾಯಾಗ್ರಹಣವಿದೆ. ಚಿತ್ರವನ್ನು ವಿದೇಶದಲ್ಲಿಯೂ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದೆ.

Advertisement

ಕ್ಯಾಪ್ಟನ್ ಮಿಲ್ಲರ್ ನಂತರ, ಧನುಷ್ ಮತ್ತು ಅರುಣ್ ಮತ್ತೊಂದು ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ವಂಡರ್‌ಬಾರ್ ಫಿಲ್ಮ್ಸ್ ಬೆಂಬಲ ನೀಡಲಿದೆ.

Advertisement
Tags :
LatetsNewsNewsKannadaಕ್ಯಾಪ್ಟನ್ ಮಿಲ್ಲರ್ಚಿತ್ರ ತಂಡದಿನಾಂಕಧನುಷ್
Advertisement
Next Article