For the best experience, open
https://m.newskannada.com
on your mobile browser.
Advertisement

ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ ನೀಡಿದ ದಿಗಂತ್ ದಂಪತಿ

ಸ್ಯಾಂಡಲ್‌ವುಡ್ ನಟ ದಿಗಂತ್  ಮತ್ತು ಐಂದ್ರಿತಾ ರೇ  ದಂಪತಿ ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ  ನೀಡಿದ್ದಾರೆ. 
07:18 AM Apr 11, 2024 IST | Ashika S
ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ ನೀಡಿದ ದಿಗಂತ್ ದಂಪತಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದಿಗಂತ್  ಮತ್ತು ಐಂದ್ರಿತಾ ರೇ  ದಂಪತಿ ಸುತ್ತೂರು ಮಠಕ್ಕೆ ಎಲೆಕ್ಟ್ರಿಕಲ್ ಆನೆಯನ್ನು ಉಡುಗೊರೆಯಾಗಿ  ನೀಡಿದ್ದಾರೆ.

Advertisement

ಸುತ್ತೂರು ಮಠಕ್ಕೆ ಭೇಟಿ ನೀಡಿ ಎಲೆಕ್ಟ್ರಿಕಲ್ ಆನೆಯನ್ನು ದೇಣಿಗೆ ನೀಡಿದ್ದು, ದಿಗಂತ್ ದಂಪತಿಯ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ನಟ ದಿಗಂತ್ ಕನ್ನಡದ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಐಂದ್ರಿತಾ ರೇ ಕನ್ನಡದ ಜೊತೆ ಪರಭಾಷೆಯ ಸಿನಿಮಾಗಳಲ್ಲೂ ಆ್ಯಕ್ಟೀವ್ ಆಗಿದ್ದಾರೆ.

Advertisement

ದಿಗಂತ್ ದಂಪತಿಯ ಕಾರ್ಯಕ್ಕೆ ಬಿಗ್ ಬಾಸ್ ಬೆಡಗಿ ಸಂಗೀತಾ ಶೃಂಗೇರಿ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Advertisement
Tags :
Advertisement