ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅನ್ನಪೂರ್ಣಿ ಸಿನಿಮಾ ಪರ ನಿಂತ ನಿರ್ದೇಶಕ ವೆಟ್ರಿಮಾರನ್

ನಯನತಾರಾ  ನಟನೆಯ ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಓಟಿಟಿಯಿಂದ ತೆಗೆದು ಹಾಕಲಾಗಿತ್ತು. ಈ ಕ್ರಮವನ್ನು ನಿರ್ದೇಶಕ ವೆಟ್ರಿಮಾರನ್ ವಿರೋಧಿಸಿದ್ದಾರೆ. 
06:29 PM Jan 17, 2024 IST | Ashika S

ಬೆಂಗಳೂರು: ನಯನತಾರಾ  ನಟನೆಯ ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಈ ಬಗ್ಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಓಟಿಟಿಯಿಂದ ತೆಗೆದು ಹಾಕಲಾಗಿತ್ತು. ಈ ಕ್ರಮವನ್ನು ಖ್ಯಾತ ನಿರ್ದೇಶಕ ವೆಟ್ರಿಮಾರನ್ ವಿರೋಧಿಸಿದ್ದಾರೆ.

Advertisement

ಸೆನ್ಸಾರ್ ಆದ ಮೇಲೂ ಈ ರೀತಿ ಒತ್ತಡ ಹಾಕುವುದು ಸರಿಯಾದದ್ದು ಅಲ್ಲವೆಂದು ಅವರು ಹೇಳಿದ್ದಾರೆ.

ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು.

Advertisement

ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಪ್ರಕರಣ ದಾಖಲಾಗಿತ್ತು. ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Tags :
LatetsNewsNewsKannadaಆಕ್ರೋಶಓಟಿಟಿನಿರ್ದೇಶಕಮಾಂಸಾಹಾರಿಶ್ರೀರಾಮಸಿನಿಮಾ
Advertisement
Next Article