ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’ ಕಾರ್ಯಕ್ರಮ

ಲಯನ್ಸ್ ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’ ಕಾರ್ಯಕ್ರಮ ಲಯನ್ ಸೇವಾ ಮಂದಿರದಲ್ಲಿ ಯಶಸ್ವಿಯಾಗಿ ಇತ್ತೀಚೆಗೆ ನೆರವೇರಿತು. 130 ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಹಾಡಿನ ಮೂಲಕ ವ್ಯಕ್ತಪಡಿಸಿದರು.
05:07 PM Nov 20, 2023 IST | Ashika S

ಮಂಗಳೂರು: ಲಯನ್ ಜಿಲ್ಲಾ ಮಟ್ಟದ ‘ಲಯನ್ಸ್ ಸಿಂಗಿಂಗ್ ಸ್ಟಾರ್ಸ್’ ಕಾರ್ಯಕ್ರಮ ಲಯನ್ ಸೇವಾ ಮಂದಿರದಲ್ಲಿ ಯಶಸ್ವಿಯಾಗಿ ಇತ್ತೀಚೆಗೆ ನೆರವೇರಿತು. 130 ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಹಾಡಿನ ಮೂಲಕ ವ್ಯಕ್ತಪಡಿಸಿದರು.

Advertisement

ಸಭಾಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವ ಪ್ರತಿಭೆ ಅಪೇಕ್ಷಾ ಪೈ ಹಾಗೂ ತನುಶ್ರೀ ಇವರನ್ನು ಸನ್ಮಾನ ಪತ್ರ ಹಾಗೂ 5000 ರೂ. ಕೊಟ್ಟು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಲಯನ್ ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿಸೋಜಾ ದಂಪತಿಗಳು, ಕಾರ್ಯಕ್ರಮದ ಮುಖ್ಯ ಸಂಯೋಜಕ ಸೈಮನ್ ಲೋಬೊ, ಉಪಸಂಯೋಜಕರು, ಜಿಲ್ಲಾ ಸಂಪುಟ ಸದಸ್ಯರು, ಜಿಲ್ಲಾ ಲಿಯೋ ಅಧ್ಯಕ್ಷೆ ಡಾ. ರಂಜಿತಾ ಶೆಟ್ಟಿ, ಮುಖ್ಯ ಸಲಹೆಗಾರರಾಗಿ 2ನೇ ವೈಸ್ ಜಿಲ್ಲಾ ಗವರ್ನರ್ ಅರವಿಂದ್ ಶೆಣೈ ಹಾಜರಿದ್ದರು. ಪ್ರಾಂತೀಯ ಮಟ್ಟದ ಅಂತಾಕ್ಷರಿ ಸ್ಪರ್ಧೆಯನ್ನು ಲ. ಕುಂಬ್ಳೆ ನರಸಿಂಹ ಪ್ರಭು ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು.

Advertisement

Advertisement
Tags :
LatestNewsNewsKannadaಪ್ರತಿಭೆಲಯನ್ಸ್ ಸಿಂಗಿಂಗ್ ಸ್ಟಾರ್ಸ್ಸಿಂಗಿಂಗ್ಸೇವಾ ಮಂದಿರಸ್ಪರ್ಧೆ
Advertisement
Next Article