For the best experience, open
https://m.newskannada.com
on your mobile browser.
Advertisement

ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಶುಭಹಾರೈಸಿದ ಡಿಕೆಶಿ

ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ.
11:36 AM Jan 22, 2024 IST | Ramya Bolantoor
ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಶುಭಹಾರೈಸಿದ ಡಿಕೆಶಿ

 ಬೆಂಗಳೂರು : ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದೆ. ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಆಗಮಿಸಿದ್ದಾರೆ. ಇಡೀ ದೇಶವೇ ಪ್ರಾಣಪ್ರತಿಷ್ಠಾಪನೆಗೆ ಕಾತುರದಿಂದ ಕಾಯುತ್ತಿದೆ.

Advertisement

ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್  ಬರೆದು ಪೋಸ್ಟ್‌ ಹಂಚಿಕೊಂಡಿದ್ದಾರೆ.

Advertisement

Advertisement
Tags :
Advertisement