For the best experience, open
https://m.newskannada.com
on your mobile browser.
Advertisement

ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ ಸೋಂಕು ಧೃಡ

ಇಲ್ಲಿನ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.
04:41 PM Dec 23, 2023 IST | Gayathri SG
ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಬಳ್ಳಾಪುರದಲ್ಲಿ: ಇಲ್ಲಿನ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಸಿ ಸುಧಾಕರ್ '64 ವರ್ಷದ ಮೂಳೆ ತಜ್ಞರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ. ಸದ್ಯ, ವೈದ್ಯರಿಗೆ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Advertisement
Advertisement
Tags :
Advertisement