For the best experience, open
https://m.newskannada.com
on your mobile browser.
Advertisement

ಮತ್ತೊಂದು ಸಿನಿಮಾ ಘೋಷಿಸಿದ ಡಾಲಿ ಧನಂಜಯ್

ಡಾಲಿ ಧನಂಜಯ ಕಡೆಯಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಿಹಿ ಸುದ್ದಿನಾ ಅಂದ್ರೆ ಮದುವೆ ಅಗ್ತಿದ್ದಾರಾ ಅಂತ ಅಚ್ಚರಿ ಪಡಬೇಡಿ. ಡಾಲಿ ಪ್ರೊಡಕ್ಷನ್ ನಿಂದ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದೆ ಎನ್ನುವುದೇ ಅಭಿಮಾನಿಗಳಿಗೆ ಖುಷಿಯ ವಿಚಾರ. ಹೌದು ಧನಂಜಯ ನಿರ್ಮಾಣದ ‘ಡಾಲಿ ಪಿಕ್ಚರ್ಸ್’ನ ಐದನೇ ಸಿನಿಮಾ ಸೆಟ್ಟೇರುತ್ತಿದೆ.
06:50 PM Feb 12, 2024 IST | Ashitha S
ಮತ್ತೊಂದು ಸಿನಿಮಾ ಘೋಷಿಸಿದ ಡಾಲಿ ಧನಂಜಯ್

ಬೆಂಗಳೂರು: ಡಾಲಿ ಧನಂಜಯ ಕಡೆಯಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಿಹಿ ಸುದ್ದಿನಾ ಅಂದ್ರೆ ಮದುವೆ ಅಗ್ತಿದ್ದಾರಾ ಅಂತ ಅಚ್ಚರಿ ಪಡಬೇಡಿ. ಡಾಲಿ ಪ್ರೊಡಕ್ಷನ್ ನಿಂದ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದೆ ಎನ್ನುವುದೇ ಅಭಿಮಾನಿಗಳಿಗೆ ಖುಷಿಯ ವಿಚಾರ. ಹೌದು ಧನಂಜಯ ನಿರ್ಮಾಣದ ‘ಡಾಲಿ ಪಿಕ್ಚರ್ಸ್’ನ ಐದನೇ ಸಿನಿಮಾ ಸೆಟ್ಟೇರುತ್ತಿದೆ.

Advertisement

‘ಟಗರು ಪಲ್ಯ’ ಸಕ್ಸಸ್ ನಲ್ಲಿರುವ ‘ಡಾಲಿ ಪಿಚ್ಚರ್’ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಬಗ್ಗೆ ಡಾಲಿ ಪಿಚ್ಚರ್ ಸಾಮಾಜಿಕ ಜಾಲರಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಆದರೆ ಯಾವ ಸಿನಿಮಾ, ಹೀರೋ ಯಾರು ಎನ್ನುವ ಯಾವುದೇ ಡೀಟೇಲ್ಸ್ ಬಿಟ್ಟು ಕೊಟ್ಟಿಲ್ಲ.

5ನೇ ಸಿನಿಮಾ ಬರ್ತಿದೆ ಎಂದು ಮಾಹಿತಿ ಹಂಚಿಕೊಂಡಿರುವ ಡಾಲಿ ಪಿಕ್ಚರ್ಸ್ ಇದೇ ತಿಂಗಳು ಫೆಬ್ರವರಿ 14ಕ್ಕೆ ಸಿನಿಮಾದ ಟೈಟಲ್ ಮತ್ತು ಹೀರೋ ಯಾರು ಎಂದು ಅನೌನ್ಸ್ ಮಾಡಲಿದ್ದಾರೆ.

Advertisement

Advertisement
Tags :
Advertisement