ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಮೆರಿಕ: ದಕ್ಷಿಣ ಕೆರೋಲಿನಾದಲ್ಲಿ ನಿಕ್ಕಿ ಹ್ಯಾಲೆ ವಿರುದ್ಧ ಟ್ರಂಪ್​ಗೆ ಜಯ

2024ರ ನವೆಂಬರ್​ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳು ನಡೆಯಲಿವೆ. ಏತನ್ಮಧ್ಯೆ ದಕ್ಷಿಣ ಕೆರೋಲಿನಾದಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ಪ್ರಾಥಮಿಕ ಚುನಾವಣೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ ಪ್ರತಿಸ್ಪರ್ಧಿ ನಿಕ್ಕಿ ಹ್ಯಾಲೆ ಅವರನ್ನು ಸೋಲಿಸಿದ್ದಾರೆ ಎಂದು ತಿಳಿದುಬಂದಿದೆ.
09:06 AM Feb 25, 2024 IST | Gayathri SG

ವಾಷಿಂಗ್ಟನ್: 2024ರ ನವೆಂಬರ್​ನಲ್ಲಿ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳು ನಡೆಯಲಿವೆ. ಏತನ್ಮಧ್ಯೆ ದಕ್ಷಿಣ ಕೆರೋಲಿನಾದಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ಪ್ರಾಥಮಿಕ ಚುನಾವಣೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ ಪ್ರತಿಸ್ಪರ್ಧಿ ನಿಕ್ಕಿ ಹ್ಯಾಲೆ ಅವರನ್ನು ಸೋಲಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

ನಿಕ್ಕಿ ಹ್ಯಾಲೆ ಅವರ ತವರು ರಾಜ್ಯ, ಆದರೂ ಜನರು ನಿಕ್ಕಿ ಹ್ಯಾಲೆ ಬದಲಾಗಿ ಡೊನಾಲ್ಡ್​ ಟ್ರಂಪ್​ಗೆ ಮತ ಹಾಕಿದ್ದು, ಟ್ರಂಪ್ ಇಲ್ಲಿ ದೊಡ್ಡ ಮುನ್ನಡೆ ಸಾಧಿಸಿದ್ದಾರೆ. ಎರಡು ಬಾರಿ ಗರ್ವನರ್ ಚುನಾವಣೆಯಲ್ಲಿ ಗೆದ್ದಿದ್ದ ದಕ್ಷಿಣ ಕೆರೋಲಿನಾ ಮೂಲದ ಹ್ಯಾಲೆ ಅವರು ಟ್ರಂಪ್ ಅವರನ್ನು ಸೋಲಿಸಲು ಸಾಧ್ಯವಾಗಲಿಲ್ಲ.

Advertisement
Advertisement
Tags :
DonaldTrumpಅಮೆರಿಕದಕ್ಷಿಣಕೆರೋಲಿನಾನಿಕ್ಕಿಹ್ಯಾಲೆವಾಷಿಂಗ್ಟನ್‌
Advertisement
Next Article