For the best experience, open
https://m.newskannada.com
on your mobile browser.
Advertisement

ಮಂಗಳೂರು ವಿವಿ: ಡಾ.ದೇವೇಂದ್ರಪ್ಪ ಹೆಚ್ ಮೌಲ್ಯಮಾಪನ ಕುಲಸಚಿವರಾಗಿ ಆಯ್ಕೆ 

ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಮೌಲ್ಯಮಾಪನ) ನೇಮಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
01:44 PM Mar 18, 2024 IST | Ashika S
ಮಂಗಳೂರು ವಿವಿ  ಡಾ ದೇವೇಂದ್ರಪ್ಪ ಹೆಚ್ ಮೌಲ್ಯಮಾಪನ ಕುಲಸಚಿವರಾಗಿ ಆಯ್ಕೆ 

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದೇವೇಂದ್ರಪ್ಪ ಹೆಚ್.ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ (ಮೌಲ್ಯಮಾಪನ) ನೇಮಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

Advertisement

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18 ನೇ ಪ್ರಕರಣದ (1) ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.

Advertisement
Advertisement
Tags :
Advertisement