ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದಿನಿಂದ ದೇವಸ್ಥಾನಗಳಲ್ಲಿ 'ವಸ್ತ್ರಸಂಹಿತೆ' ಜಾರಿ: ತುಂಡುಡುಗೆಗೆ ನೋ ಎಂಟ್ರಿ

ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ ಭಾರತೀಯ ಉಡುಪುಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನ ಮಾಡುವ ಅವಕಾಶ ಕಲ್ಪಿಸಲಾಗುತ್ತಿದೆ.
10:51 AM Jan 10, 2024 IST | Ashitha S

ಬೆಂಗಳೂರು: ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ ಭಾರತೀಯ ಉಡುಪುಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನ ಮಾಡುವ ಅವಕಾಶ ಕಲ್ಪಿಸಲಾಗುತ್ತಿದೆ.

Advertisement

ಹೌದು. . . ಇಂದಿನಿಂದ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಈ ಮೂಲಕ ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ. ಅರೆಬರೆ ಉಡುಪು ಧರಿಸದೇ ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಾಲಯದೊಳಗೆ ಪ್ರವೇಶ ನೀಡಲಾಗುತ್ತದೆ.

ಈ ಸಂಬಂಧ ಕಳೆದ ತಿಂಗಳು ರಾಜ್ಯದ ಎಲ್ಲ ದೇವಾಲಯ ಮತ್ತು ಮಠಗಳ ಅರ್ಚಕರು ಮತ್ತು ಟ್ರಸ್ಟಿಗಳು ನಡೆಸಿದ್ದರು. ಸಭೆಯಲ್ಲಿ ರಾಜ್ಯದ ಎಲ್ಲ ಅರ್ಚಕರು ಹಾಗೂ ಟ್ರಸ್ಟಿಗಳು ಜನವರಿಯಿಂದ ಈ ನಿಯಮವನ್ನು ಜಾರಿ ಮಾಡಬೇಕೆಂದು ತೀರ್ಮಾನಿಸಿದ್ದರು. ಹೀಗಾಗಿ ಇಂದಿನಿಂದ ಬೆಂಗಳೂರಿನ ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.

Advertisement

Advertisement
Tags :
GOVERNMENTindiaLatestNewsNewsKannadaತುಂಡುಡುಗೆದೇವಸ್ಥಾನನವದೆಹಲಿವಸ್ತ್ರಸಂಹಿತೆ
Advertisement
Next Article