ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಲ್ ಪಾಲಿಶ್ ರಿಮೂವರ್ ಕುಡಿಸಿ ಮಗು ಹತ್ಯೆಗೈದಿದ್ದ ಮಹಿಳೆ ಬಂಧನ

ಅಮೆರಿಕಾದಲ್ಲಿ ಓರ್ವ ಮಹಿಳೆ ತನ್ನ ಗೆಳೆಯನ 18 ತಿಂಗಳ ಮಗುವಿಗೆ ನೇಲ್ ಪಾಲಿಶ್ ರಿಮೂವರ್ ಹಾಗೂ ಸಣ್ಣ ಸ್ಕ್ರೂಗಳನ್ನು ತಿನ್ನಿಸಿ ಹತ್ಯೆಗೈದ ಘಟನೆ ಸಂಭವಿಸಿದೆ.
01:04 PM Jan 14, 2024 IST | Gayathri SG

ವಾಷಿಂಗ್ಟನ್: ಅಮೆರಿಕಾದಲ್ಲಿ ಓರ್ವ ಮಹಿಳೆ ತನ್ನ ಗೆಳೆಯನ 18 ತಿಂಗಳ ಮಗುವಿಗೆ ನೇಲ್ ಪಾಲಿಶ್ ರಿಮೂವರ್ ಹಾಗೂ ಸಣ್ಣ ಸ್ಕ್ರೂಗಳನ್ನು ತಿನ್ನಿಸಿ ಹತ್ಯೆಗೈದ ಘಟನೆ ಸಂಭವಿಸಿದೆ.

Advertisement

ಸದ್ಯ ಅಲಿಸಿಯಾ ಓವೆನ್ಸ್ (20) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ಮಹಿಳೆ 2023ರ ಜೂನ್‍ನಲ್ಲಿ ತನ್ನ ಗೆಳೆಯನ ಮಗುವಿಗೆ ನೇಲ್ ಪಾಲಿಶ್, ಸ್ಕ್ರೂ ಹಾಗೂ ಬಟನ್ ಆಕಾರದ ಬ್ಯಾಟರಿಗಳನ್ನು ತಿನ್ನಿಸಿ ಹತ್ಯೆಗೈದಿದ್ದಳು.

ಮಗುವಿಗೆ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳ ಬಳಿಕ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು. ಶವಪರೀಕ್ಷೆಯ ಬಳಿಕ ಮಗುವಿನ ಹೊಟ್ಟೆಯಲ್ಲಿ ಬಟನ್ ಆಕಾರದ ಬ್ಯಾಟರಿಗಳು ಮತ್ತು ಸ್ಕ್ರೂಗಳು ಸಿಕ್ಕಿದ್ದವು. ಅಲ್ಲದೇ ನೇಲ್ ಪಾಲಿಶ್ ಕುಡಿಸಿರುವುದು ತಿಳಿದು ಬಂದಿದೆ.

Advertisement

Advertisement
Tags :
LatestNewsNewsKannadaಮಗುವಾಷಿಂಗ್ಟನ್‌
Advertisement
Next Article