ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಫೆ ಬ್ಲಾಸ್ಟ್ ಬಳಿಕ ದುಷ್ಕರ್ಮಿಗಳಿಂದ ಮತ್ತೆ ಸಿಎಂ ಡಿಸಿಎಂಗೆ ಬಾಂಬ್ ಬೆದರಿಕೆಯ ಸಂದೇಶ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯ ಬಳಿಕ ದುಷ್ಕರ್ಮಿಗಳಿಂದ ಮತ್ತೆ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ 2:48ಕ್ಕೆ ಬ್ಲಾಸ್ಟ್‌ ಮಾಡುವ ಬೆದರಿಕೆ ಹಾಕಿದ್ದರು.
02:02 PM Mar 05, 2024 IST | Ashitha S

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯ ಬಳಿಕ ದುಷ್ಕರ್ಮಿಗಳಿಂದ ಮತ್ತೆ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ. ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಮೇಲ್ ಮಾಡಿರುವ ದುಷ್ಕರ್ಮಿಗಳು, ಕಳೆದ ಮಾರ್ಚ್‌ 2ರ ಶನಿವಾರ ಮಧ್ಯಾಹ್ನ 2:48ಕ್ಕೆ ಬ್ಲಾಸ್ಟ್‌ ಮಾಡುವ ಬೆದರಿಕೆ ಹಾಕಿದ್ದರು.

Advertisement

ಶಾಹಿದ್ ಖಾನ್ ಹೆಸರಲ್ಲಿ ರಾಜ್ಯ ಸರ್ಕಾರಕ್ಕೆ ಬಾಂಬ್ ಬ್ಲಾಸ್ಟ್ ಮಾಡುವ ಇ-ಮೇಲ್ ರವಾನೆಯಾಗಿದೆ.

ಖುದ್ದು ಪೊಲೀಸರೇ ದಾಖಲಿಸಿರೋ ಎಫ್ಐಆರ್‌ನಲ್ಲಿ ಈ ಸ್ಫೋಟಕ ಅಂಶ ಬಯಲಾಗಿದೆ. ಕಳೆದ ಮಾರ್ಚ್ 4ರಂದು ಸೈಬರ್ ಕ್ರೈಂ ಠಾಣೆಯಲ್ಲಿ ಬಾಂಬ್ ಬೆದರಿಕೆ ಸಂಬಂಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

Advertisement

ಬೆಂಗಳೂರು ಪೊಲೀಸ್ ಕಮಿಷನರ್‌ಗೂ ಬೆದರಿಕೆ ಮೇಲ್ ಕಳುಹಿಸಿರುವ ದುಷ್ಕರ್ಮಿಗಳು ಬಸ್, ರೈಲು, ದೇವಸ್ಥಾನ, ಹೋಟೆಲ್‌ಗಳಲ್ಲಿ ಬಾಂಬ್ ಇಡ್ತೀವಿ. ಸಾರ್ವಜನಿಕ ಸ್ಥಳಗಳು ಹಾಗೂ ಅಂಬಾರಿ ಉತ್ಸವ ಬಸ್‌ಗಳಲ್ಲಿ ಬಾಂಬ್ ಇಡ್ತೀವಿ ಅನ್ನೋ ಬೆದರಿಕೆ ಆಗಿದ್ದಾರೆ.

ಈ ಇ-ಮೇಲ್ ಕಳುಹಿಸಿರೋದು ಯಾರು ಅಂತ ಪತ್ತೆ ಹಚ್ಚಲು ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಟೀಮ್ ವಿಶೇಷ ತನಿಖೆಯನ್ನು ಆರಂಭಿಸಿದೆ.

Advertisement
Tags :
crimeindiaLatestNewsNewsKannadaಕೆಫೆ ಬ್ಲಾಸ್ಟ್ಬೆಂಗಳೂರು
Advertisement
Next Article