For the best experience, open
https://m.newskannada.com
on your mobile browser.
Advertisement

ನ್ಯೂಯಾರ್ಕ್ ನಗರದಲ್ಲಿ 4.8 ತೀವ್ರತೆಯ ಭೂಕಂಪ

ಜನನಿಬಿಡ ನ್ಯೂಯಾರ್ಕ್ ನಗರದ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
08:39 PM Apr 05, 2024 IST | Ashitha S
ನ್ಯೂಯಾರ್ಕ್ ನಗರದಲ್ಲಿ 4 8 ತೀವ್ರತೆಯ ಭೂಕಂಪ

ನ್ಯೂಯಾರ್ಕ್: ಜನನಿಬಿಡ ನ್ಯೂಯಾರ್ಕ್ ನಗರದ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

Advertisement

ನ್ಯೂಜೆರ್ಸಿಯ ಲೆಬನಾನ್ ಬಳಿ 4.8 ತೀವ್ರತೆಯ ಭೂಕಂಪನ ಸಂಭವಿಸಿದೆ. ಇನ್ನು ಹಾನಿಯ ಬಗ್ಗೆ ಯಾವುದೇ ಆರಂಭಿಕ ವರದಿಗಳಿಲ್ಲ ಎಂದು ನ್ಯೂಯಾರ್ಕ್ನ ಅಗ್ನಿಶಾಮಕ ಇಲಾಖೆ ತಿಳಿಸಿದೆ.

Advertisement
Advertisement
Tags :
Advertisement