ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಮ್ಮು-ಕಾಶ್ಮೀರಾದಲ್ಲಿ ಪ್ರಭಲ ಭೂಕಂಪ: 5.5 ತೀವ್ರತೆ ದಾಖಲು !

ಶ್ರೀನಗರ ಮತ್ತು ಗುಲ್ಮಾರ್ಗ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.
10:20 PM Feb 19, 2024 IST | Ashitha S

ಜಮ್ಮು-ಕಾಶ್ಮೀರಾ : ಶ್ರೀನಗರ ಮತ್ತು ಗುಲ್ಮಾರ್ಗ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ.

Advertisement

ಸ್ಥಳೀಯ ಹವಾಮಾನ ಇಲಾಖೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ ಆಗಿತ್ತು. ಭೂಕಂಪದ ಆಳ 10 ಕಿ.ಮೀಟರ್ ಆಗಿದೆ. ಶ್ರೀನಗರದಲ್ಲೂ ಭೂಕಂಪದ ಅನುಭವವಾಗಿದೆ. ಭೂಕಂಪನದ ನಂತರ ಈ ಪ್ರದೇಶವನ್ನು ಭೀತಿ ಆವರಿಸಿದೆ.

Advertisement
Advertisement
Tags :
BreakingNewsindiajammu and kashmirLatestNewsNewsKannada
Advertisement
Next Article