ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲು

ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ.
07:38 PM Mar 25, 2024 IST | Ashika S

ಪಪುವಾ: ನ್ಯೂ ಗಿನಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ.

Advertisement

ಬರೋಬ್ಬರಿ 1000 ಮನೆಗಳು ನೆಲಸಮವಾಗಿರೋ ವರದಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ 5 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ತೀವ್ರ ಭೂಕಂಪಕ್ಕೆ ನಲುಗಿರೋ ಪಪುವಾ ನ್ಯೂ ಗಿನಿಯಾದಲ್ಲಿ ಪ್ರವಾಹದ ಪರಿಸ್ಥಿತಿ ಕೂಡ ಎದುರಾಗಿದೆ. ಸೆಪಿಕ್ ನದಿ ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿದೆ.

Advertisement

1,000 ಮನೆಗಳು ನೆಲಸಮ ಆಗಿರೋದ್ರಿಂದ ಪಪುವಾದ ಹಲವು ಪ್ರದೇಶ ಹಾನಿಗೊಳಗಾಗಿದೆ. 9 ಲಕ್ಷ ಜನರು ನಿರಾಶ್ರಿತರಾಗಿದ್ದು, ಹಲವು ನಗರ ಪ್ರದೇಶದ ಜನರು ಹೊರಗಡೆ ಬಂದು ವಾಸಿಸುತ್ತಿದ್ದಾರೆ.

ನೆಲಸಮವಾದ ಮನೆಗಳು ಹಾಗೂ ಪ್ರಕೃತಿ ವಿಕೋಪದ ಮಧ್ಯೆ ಜನರು ಜೀವ ಉಳಿಸಲು ಪರದಾಟ ನಡೆಸುತ್ತಿದ್ದಾರೆ.

Advertisement
Tags :
EARTHQUAKELatetsNewsNew GuineaNewsKarnataka
Advertisement
Next Article