For the best experience, open
https://m.newskannada.com
on your mobile browser.
Advertisement

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.
10:34 AM May 20, 2024 IST | Ashitha S
ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಕೋಲ್ಕತ್ತ: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.

Advertisement

ಭಾನುವಾರ ಸಂಜೆ, ಉಲುಬೇರಿಯಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. 'ಆರೋಪಿತ ಯೋಧನನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಪೊಲೀಸ್ ವರದಿಗಾಗಿ ನಾವು ಕಾಯುತ್ತಿದ್ದೇವೆ. ತಪ್ಪಿತಸ್ಥರೆಂದು ಸಾಬೀತಾದರೆ, ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು'ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement
Advertisement
Tags :
Advertisement