For the best experience, open
https://m.newskannada.com
on your mobile browser.
Advertisement

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಅವರ ಮನೆ ಮೇಲೆ ಮೊಟ್ಟೆಯಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
11:29 AM May 20, 2024 IST | Nisarga K
ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ
ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಅವರ ಮನೆ ಮೇಲೆ ಮೊಟ್ಟೆಯಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.

Advertisement

ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳು ಪೊಲೀಸರನ್ನು ಕಂಡು ಅವರ ಕಣ್ಣು ತಪ್ಪಿಸಿ ಎಲ್​ಆರ್ ಶಿವರಾಮೇಗೌಡ ಮನೆ ಮುಂದೆ 5-6 ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಈ ಸಂಬಂಧ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.. ಮೊಟ್ಟೆ ಎಸೆದು ಹೋದ ಬಳಿಕ ಪೊಲೀಸರು ಎಲ್​ಆರ್​​ ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದಾರೆ.

Advertisement
Advertisement
Tags :
Advertisement