ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಈದ್ ಉಲ್ ಫಿತರ್ ಆಚರಣೆ

ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.
08:29 PM Apr 09, 2024 IST | Chaitra Kulal

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

Advertisement

ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

Advertisement
Advertisement
Tags :
CELEBRATIONEid-ul-FitrLatestNewsNewsKarnatakaಮಂಗಳೂರು
Advertisement
Next Article