ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚರ್ಚ್ ನ ಧರ್ಮಗುರುವಿನಿಂದ ವೃದ್ಧ ದಂಪತಿಗಳ ಮೇಲೆ ಹಲ್ಲೆ: ವೀಡಿಯೋ ವೈರಲ್

ವೃದ್ಧ ದಂಪತಿಗೆ ಮನೆಲ ಚರ್ಚ್ ಪ್ರಧಾನ ಧರ್ಮಗುರು ಹಲ್ಲೆ ಮಾಡಿರುವ ಘಟನೆ ಫೆ.29 ರಂದು ನಡೆದಿದೆ ಎಂದು ವರದಿಯಾಗಿದೆ.
03:24 PM Mar 02, 2024 IST | Gayathri SG

ಬಂಟ್ವಾಳ: ವೃದ್ಧ ದಂಪತಿಗೆ ಮನೆಲ ಚರ್ಚ್ ಪ್ರಧಾನ ಧರ್ಮಗುರು ಹಲ್ಲೆ ಮಾಡಿರುವ ಘಟನೆ ಫೆ.29 ರಂದು ನಡೆದಿದೆ ಎಂದು ವರದಿಯಾಗಿದೆ.

Advertisement

ಚರ್ಚ್ ಧರ್ಮಗುರು ಫಾ.ನೆಲ್ಸನ್ ಓಲಿವೆರಾರವರು ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ ಗ್ರೆಗರಿ ಮೊಂತೇರೊ(79ವ.) ದಂಪತಿ ಮನೆಗೆ, ವಾರ್ಷಿಕ ಮನೆ ಪ್ರಾಥನೆ ನಿಮಿತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಧರ್ಮಗುರು ಫಾ.ನೆಲ್ಸನ್ ರವರು ಪ್ರಾಯಸ್ಥ ದಂಪತಿ ಚರ್ಚ್ ಗೆ ಯಾವುದೇ ದೇಣಿಗೆ, ವಂತಿಗೆ ನೀಡದೆ ಸಹಕರಿಸುತ್ತಿಲ್ಲ ಎಂದೆಲ್ಲ ಹೇಳಿ ಆ ದಂಪತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಮಾತ್ರವಲ್ಲ ಕಾಲರ್ ಹಿಡಿದು ಮಾರುದ್ಧ ದೂರ ಎಳೆದುಕೊಂಡು ಹೋಗಿ ಹೊಡೆಯುತ್ತಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಮಕ್ಕಳಿಲ್ಲದಿರುವ ಪ್ರಾಯಸ್ಥ ಆ ದಂಪತಿಯ ಕೂಗನ್ನು ಯಾರು ಕೇಳುತ್ತಿಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸುವವರು ಯಾರು ಎಂಬುದು ಸ್ಥಳದಲ್ಲಿರುವರು ಮಾತನಾಡಿಕೊಳ್ಳುತ್ತಿದ್ದಾರೆ.

Advertisement

Advertisement
Tags :
BANTWALLatestNewsNewsKannadaಬಂಟ್ವಾಳ
Advertisement
Next Article