ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳು ಇವರು

ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಬಹಿರಂಗಪಡಿಸಿದೆ. ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು.
04:13 PM Nov 30, 2023 IST | Ashika S

ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತ ಬಹಿರಂಗಪಡಿಸಿದೆ. ಜೂನ್ 30ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸಬೇಕು.

Advertisement

ಜನಪ್ರತಿನಿಧಿಗಳು ಪ್ರತಿವರ್ಷ ಲೋಕಾಯುಕ್ತಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ ಹೀಗಿದ್ದೂ ಕೆಲವರು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಹಿನ್ನೆಲೆಯಲ್ಲಿ ಆಸ್ತಿ ವಿವರ ಸಲ್ಲಿಸದ ಶಾಸಕರ ಮಾಹಿತಿ ಹೊರಹಾಕಿದೆ.

ಈ ಬಾರಿ ರಹೀಂಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್  ಮುನಿಯಪ್ಪರಿಂದಲೂ ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸಿಲ್ಲ. ಈ ಬಾರಿ ವಿಧಾನಸಭೆ ಅವಧಿಯ 51 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. 21 ಮಂದಿ ವಿಧಾನ ಪರಿಷತ್ ಸದಸ್ಯರಿಂದಲೂ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ.

Advertisement

Advertisement
Tags :
LatetsNewsNewsKannadaಆಸ್ತಿಆಸ್ತಿ ವಿವರಕರ್ನಾಟಕ ಲೋಕಾಯುಕ್ತಜನಪ್ರತಿನಿಧಿ
Advertisement
Next Article