ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವೋಟಿಂಗ್ ದಿನವೇ ಸಂಸದ ತೇಜಸ್ವಿ ಸೂರ್ಯ ಯಡವಟ್ಟು; ಕೇಸ್ ದಾಖಲು

ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇಂದಿನ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಕೇಸ್ ದಾಖಲಾಗಿದೆ.
09:28 PM Apr 26, 2024 IST | Ashitha S

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇಂದಿನ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಕೇಸ್ ದಾಖಲಾಗಿದೆ.

Advertisement

ವೋಟಿಂಗ್ ದಿನವೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಧರ್ಮದ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪದಲ್ಲಿ ಚುನಾವಣಾ ಆಯೋಗ ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಕೇಸ್ ದಾಖಲು ಮಾಡಿದೆ.

ಚುನಾವಣೆಯಲ್ಲಿ ಯಾವುದೇ ಒಂದು ಧರ್ಮದ ಹೆಸರಲ್ಲಿ ಮತಯಾಚನೆ ಮಾಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ. ಅದರಲ್ಲಿ ಸೋಷಿಯಲ್ ಮೀಡಿಯಾ Xನಲ್ಲಿ ಧರ್ಮದ ಆಧಾರದಲ್ಲಿ ಮತ ನೀಡುವಂತೆ ವಿಡಿಯೋ ಮಾಡಿರುವುದು ಅಪರಾಧವಾಗಿದೆ. ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ಅವರ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟ ಮಾಡಿದೆ.

Advertisement

Advertisement
Tags :
BJPCongressGOVERNMENTindiaNewsKarnatakaತೇಜಸ್ವಿ ಸೂರ್ಯಬೆಂಗಳೂರು
Advertisement
Next Article