ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜ್ವಾಲಾಮುಖಿ ಸ್ಫೋಟ: 11 ಸಾವು, 12 ಪರ್ವತಾರೋಹಿಗಳು ನಾಪತ್ತೆ

ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಈ ವೇಳೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
01:10 PM Dec 04, 2023 IST | Ashitha S

ಜಕಾರ್ತ: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಈ ವೇಳೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಭಾನುವಾರ ಪಶ್ಚಿಮ ಸುಮಾತ್ರಾದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ಸಂದರ್ಭ ಅಲ್ಲಿ 75 ಜನರು ಇದ್ದರು. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಧಾವಿಸಿದ್ದು, ಅದರಲ್ಲಿ 14 ಜನರನ್ನು ಸುರಕ್ಷಿತವಾಗಿ ಕರೆತಂದಿದ್ದೇವೆ.

ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ. 11 ಜನರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೂ ನಾಪತ್ತೆಯಾಗದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ ಎಂದು ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ.

Advertisement

 

Advertisement
Tags :
indonesiaMount MarapiVolcano
Advertisement
Next Article