ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫ್ಲೈಓವರ್ ಮೇಲಿನಿಂದ ಜಿಗಿದು ಕರ್ನಾಟಕ ವಿದ್ಯುತ್ ಕಾರ್ಖಾನೆ ಗುತ್ತಿಗೆ ನೌಕರ ಆತ್ಮಹತ್ಯೆ

ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
11:18 AM Apr 12, 2024 IST | Ashika S

ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ.

ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಫ್ಲೈಓವರ್‌ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ,

ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
flyoverLatetsNewsNewsKarnatakaSUICIDE
Advertisement
Next Article