For the best experience, open
https://m.newskannada.com
on your mobile browser.
Advertisement

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
01:04 PM May 17, 2024 IST | Chaitra Kulal
ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಆನೇಕಲ್‌: ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

Advertisement

ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಮೃತ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ.

Advertisement

Advertisement
Tags :
Advertisement