For the best experience, open
https://m.newskannada.com
on your mobile browser.
Advertisement

ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
09:52 PM Apr 22, 2024 IST | Nisarga K
ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ
ಬಿಜೆಪಿಯಿಂದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಆರು ವರ್ಷ ಉಚ್ಛಾಟನೆ

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

Advertisement

ಲೋಕಸಭಾ ಚುನಾವಣೆಯಲ್ಲಿ ತನ್ನ ಮಗನಿಗೆ ಟಿಕೆಟ್ ಸಿಗದಿದ್ದಕ್ಕೆ ಈಶ್ವರಪ್ಪ ಅವರು ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದರು. ರಾಜ್ಯ ಬಿಜೆಪಿ ನಾಯಕರ ಮನವೊಲಿಕೆಗೆ ಸೊಪ್ಪು ಹಾಕದ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಆಗಿತ್ತು.

ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಇಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿಲ್ಲ. ಇದರಿಂದ ಬಿಜೆಪಿ ಪಕ್ಷದ ಶಿಸ್ತು ಉಲ್ಲಂಘನೆ ಆಗಿದೆ. ಹೀಗಾಗಿ ಪಕ್ಷದ ಶಿಸ್ತು ಸಮಿತಿಯಿಂದ ಉಚ್ಚಾಟನೆ ಮಾಡಿ ಆದೇಶ ಹೊ

Advertisement

Advertisement
Tags :
Advertisement