ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕ್ಲಿನಿಕ್​ಗೆ ಹೋಗುವ ಮುನ್ನ ಇರಲಿ ಎಚ್ಚರ: ರಾಜ್ಯದಲ್ಲಿ ಹೆಚ್ಚಿದ ನಕಲಿ ವೈದ್ಯರು

ಕೊವೀಡ್ ಬಳಿಕ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟವಾಗಿ ಅನೇಕರು ನಾನಾ ಮಾರ್ಗಗಳನ್ನು ಹಿಡಿದಿದ್ದಾರೆ. ಇದೇ ನಿಟ್ಟಿನಲ್ಲಿ ಎಂಬಿಬಿಎಸ್ ಪಾಸ್ ಆಗದಿದ್ದರೂ ಅದೆಷ್ಟೋ ಮಂದಿ ಕೊರೊನಾ ಬಳಿಕ ಕ್ಲಿನಿಕ್ ಓಪನ್ ಮಾಡಿ ಚಿಕಿತ್ಸೆ ಕೊಟ್ಟು ಅಪಾಯ ತಂದುಕೊಂಡಿರುವ ಬಗ್ಗೆ ಈ ಹಿಂದಿನಿಂದಲೂ ಅನೇಕ ವರದಿಗಳು ಇವೆ.
10:50 AM Dec 11, 2023 IST | Ashitha S

ಬೆಂಗಳೂರು: ಕೊವೀಡ್ ಬಳಿಕ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟವಾಗಿ ಅನೇಕರು ನಾನಾ ಮಾರ್ಗಗಳನ್ನು ಹಿಡಿದಿದ್ದಾರೆ. ಇದೇ ನಿಟ್ಟಿನಲ್ಲಿ ಎಂಬಿಬಿಎಸ್ ಪಾಸ್ ಆಗದಿದ್ದರೂ ಅದೆಷ್ಟೋ ಮಂದಿ ಕೊರೊನಾ ಬಳಿಕ ಕ್ಲಿನಿಕ್ ಓಪನ್ ಮಾಡಿ ಚಿಕಿತ್ಸೆ ಕೊಟ್ಟು ಅಪಾಯ ತಂದುಕೊಂಡಿರುವ ಬಗ್ಗೆ ಈ ಹಿಂದಿನಿಂದಲೂ ಅನೇಕ ವರದಿಗಳು ಇವೆ.

Advertisement

ಇದೀಗ ನಕಲಿ ವೈದ್ಯರು ಹಾಗೂ ನಕಲಿ ಕ್ಲಿನಿಕ್​ಗಳ ಬಗ್ಗೆ ದೂರುಗಳು ಬರುತ್ತಿದ್ದು ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಸದ್ಯ 1434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಕೇಸ್ ದಾಖಲಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆಗೆ ದೂರುಗಳ ಸುರಿಮಳೆಯಾಗಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ಸದ್ಯ 1434ಕ್ಕೂ ಹೆಚ್ಚು ನಕಲಿ ವೈದ್ಯರ ಮೇಲೆ ಆರೋಗ್ಯ ಇಲಾಖೆ ಕೇಸ್ ದಾಖಲಿಸಿದೆ. ಈ ನಕಲಿ ವೈದ್ಯರು ಗಡಿ ಭಾಗದಲ್ಲಿ ಹೆಚ್ಚು ಕ್ಲಿನಿಕ್​ಗಳನ್ನು ತೆರೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Advertisement

ಈ ಮೂಲಕ ಗೂಗಲ್‌ ಚಿಕಿತ್ಸೆ ನೀಡಿ ಜನರ ಪ್ರಾಣಕ್ಕೆ ಅಪಾಯ ತರುತ್ತಿದ್ದಾರೆ. ಹೀಗಾಗಿ ನಕಲಿ ಕ್ಲಿನಿಕ್‌ ಗಳನ್ನು ಲಾಕ್‌ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಕುರಿತು ಮತ್ತಷಟು ತನಿಖೆ ನಡೆಯುತ್ತಿದೆ.

Advertisement
Tags :
crimeGOVERNMENTindiaKARNATAKANewsKannadaPOLICEಕ್ಲಿನಿಕ್‌ನಕಲಿ ವೈದ್ಯರುನವದೆಹಲಿಬೆಂಗಳೂರು
Advertisement
Next Article