ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಸಿಎಂ ಹೆಸರಿನಲ್ಲಿ ನಕಲಿ ಪತ್ರ: ದೂರು ದಾಖಲು

ಆ್ಯಪಲ್ ಏರ್​​ಪೋಡ್ ಏರ್​​ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್​ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆದಿದ್ದ ನಕಲಿ ಪತ್ರ ವೈರಲ್​ ಆಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
10:07 PM Nov 04, 2023 IST | Ashika S

ಬೆಂಗಳೂರು: ಆ್ಯಪಲ್ ಏರ್​​ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್​ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆದಿದ್ದ ನಕಲಿ ಪತ್ರ ವೈರಲ್​ ಆಗಿದೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Advertisement

ಮತ್ತೊಂದು ಪ್ರಕರಣದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಳಂದ ಶಾಸಕ ಬಿಆರ್ ಪಾಟೀಲ್​​ ಅವರ ಲೆಟರ್‌ಹೆಡ್‌ ಬಳಸಿ ಪತ್ರ ಬರೆದು ವೈರಲ್ ಮಾಡಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ್ದ ಶಾಸಕ ಬಿಆರ್ ಪಾಟೀಲ್, ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದರು.

Advertisement
Advertisement
Tags :
LatetsNewsNewsKannadaಆ್ಯಪಲ್ ಏರ್​​ಪೋಡ್ಉತ್ಪಾದನಾ ಘಟಕಡಿಕೆ ಶಿವಕುಮಾರ್ಡಿಸಿಎಂಹೈದರಾಬಾದ್
Advertisement
Next Article