ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಎಂ ಆಪ್ತ ಕಾರ್ಯದರ್ಶಿ  ಹೆಸರಿನಲ್ಲಿ ನಕಲಿ ಲೆಟರ್​ ಹೆಡ್​ ಸೃಷ್ಟಿ

ಸಿಎಂ ಆಪ್ತ ಕಾರ್ಯದರ್ಶಿ  ಹೆಸರಿನಲ್ಲಿ ನಕಲಿ ಲೆಟರ್​ ಹೆಡ್​ ಸೃಷ್ಟಿಸಿದ ಪ್ರಕರಣ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.
06:42 AM Dec 11, 2023 IST | Ashika S

ಬೆಂಗಳೂರು: ಸಿಎಂ ಆಪ್ತ ಕಾರ್ಯದರ್ಶಿ  ಹೆಸರಿನಲ್ಲಿ ನಕಲಿ ಲೆಟರ್​ ಹೆಡ್​ ಸೃಷ್ಟಿಸಿದ ಪ್ರಕರಣ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ.

Advertisement

ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿತ್ತು, ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದ್ದು, ಅಂಕಿತ್ ಎಂಬಾತನಿಗೆ ಇಲಾಖೆಯಲ್ಲಿ ತಾತ್ಕಾಲಿಕ ಕೆಲಸ ನೀಡುವಂತೆ ಉಲ್ಲೇಖಿಸಲಾಗಿತ್ತು.

ಆದರೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ರಾಜೇಂದ್ರ ಎಂಬ ವ್ಯಕ್ತಿಯೇ ಇಲ್ಲ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರು ಈ ದೂರನ್ನು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ರಾಜೇಂದ್ರ ಹಾಗೂ ಅಂಕಿತ್ ಎಂಬುವವರ ವಿರುದ್ಧವೂ ಎಫ್​ಐಆರ್ ದಾಖಲಾಗಿದೆ.

Advertisement

Advertisement
Tags :
LatetsNewsNewsKannadaಆಪ್ತ ಕಾರ್ಯದರ್ಶಿದೂರುನಕಲಿ ಲೆಟರ್​ ಹೆಡ್ಪ್ರಕರಣವಿಧಾನಸೌಧ ಪೊಲೀಸ್ಸಿಎಂ
Advertisement
Next Article