ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ : 7 ಜನರ ವಿರುದ್ಧ ಎಫ್‌ಐಆರ್‌ ದಾಖಲು

ಲೋಕಸಭಾ ಚುನಾವಣೆ ಶುರುವಾಗುತ್ತಿದ್ದಂತೆ ಒಂದಲ್ಲಾ ಒಂದು ರೀತಿಯ ಘಟನೆಗಳು ನಡೆಯುತ್ತಲೆ ಇವೆ. ಇದೀಗ ಸಿಎಂ ಸಿದ್ದರಾಮಯ್ಯ ಹೇಳಿರುವಂತೆ ನಕಲಿ ಪೋಸ್ಟ್ ವೈರಲ್ ಆಗಿದೆ. ಈ ಸಂಬಂಧ 7 ಜನರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.
06:56 PM Apr 10, 2024 IST | Nisarga K
ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ : 7 ಜನರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು:  ಲೋಕಸಭಾ ಚುನಾವಣೆ ಶುರುವಾಗುತ್ತಿದ್ದಂತೆ ಒಂದಲ್ಲಾ ಒಂದು ರೀತಿಯ ಘಟನೆಗಳು ನಡೆಯುತ್ತಲೆ ಇವೆ. ಇದೀಗ ಸಿಎಂ ಸಿದ್ದರಾಮಯ್ಯ ಹೇಳಿರುವಂತೆ ನಕಲಿ ಪೋಸ್ಟ್ ವೈರಲ್ ಆಗಿದೆ. ಈ ಸಂಬಂಧ 7 ಜನರ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

Advertisement

ಹಿಂದುಗಳ ವೋಟ್ ಅವಶ್ಯಕತೆ ಇಲ್ಲ ನಮಗೆ ಮುಸ್ಲಿಮರ ಓಟು ಸಾಕು ಎಂದು ನಕಲಿ ಪೋಸ್ಟ್ ವೈರಲ್ ಆಗಿದ್ದು ಅದನ್ನು ಪತ್ರಿಕೆಯಲ್ಲಿ ವರದಿ ಬಂದಂತೆ ಕ್ರಿಯೇಟ್ ಮಾಡಿ ಪೋಸ್ಟ್‌ ಮಾಡಿದ್ದಾರೆ.ಇದನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಬಿಂಬಿಸುವ ರೀತಿಯಲ್ಲಿ ಕ್ರೀಯೇಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.ಇದೀಗ ಕಾಂಗ್ರೆಸ್ ಕಾನೂನು ಘಟಕದ ಹರೀಶ್ ನಾಗರಾಜು ಅವರಿಂದ ದೂರು ನೀಡಲಾಗಿದೆ.

Advertisement
Advertisement
Tags :
ARRESTEDbengaluruCm SiddaramaiahFAKEFIRELatestNewsNewsKarnatakaPOST
Advertisement
Next Article