ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಸ್ವಾಮಿಜಿ ಎಂಟ್ರಿ

ಈ ಬಾರಿಯ ಲೋಕಸಭ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಘೋಷಿಸಿದ್ದಾರೆ. ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಈ ಹಿಂದೆ ಭಕ್ತರಿಂದ ಅಭಿಪ್ರಾಯ ಪೆಡದಿದ್ದರು. ಇದೀಗ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಖಚಿತ ಮಾಹಿತಿ ನೀಡಿದ್ದಾರೆ.
03:11 PM Apr 08, 2024 IST | Nisarga K
ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಸ್ವಾಮಿಜಿ ಎಂಟ್ರಿ

ಬೆಂಗಳೂರು:  ಈ ಬಾರಿಯ ಲೋಕಸಭ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಘೋಷಿಸಿದ್ದಾರೆ. ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಈ ಹಿಂದೆ ಭಕ್ತರಿಂದ ಅಭಿಪ್ರಾಯ ಪೆಡದಿದ್ದರು. ಇದೀಗ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಖಚಿತ ಮಾಹಿತಿ ನೀಡಿದ್ದಾರೆ.

Advertisement

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಮ್ಮ ಸಮುದಾಯವನ್ನು ತುಳಿಯುತ್ತಿದ್ದಾರೆ, ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅವರ ಕೊಡುಗೆ ಇಂದಿಗೂ ಪ್ರಶ್ನಾರ್ಹವಾಗಿದೆ ಎಂದು ಫಕ್ಕೀರೇಶ್ವರ ಮಠದ ಪೀಠಾಧಿಪತಿ, ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಹೇಳಿದರು.

 

Advertisement

Advertisement
Tags :
CompetationDHARWADdingaleshwaraLatestNewslokasabha electionNewsKarnatakaphakkiraSWAMIJI
Advertisement
Next Article