ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಾಕು ನಾಯಿಗೆ ಸೀಮಂತ ಮಾಡಿ ಸಂಭ್ರಮಿಸಿದ ಮನೆ ಮಂದಿ

ಶ್ವಾನದ ಮಾಲೀಕರು ತಮ್ಮ ಪ್ರೀತಿಯ ಸಾಕು ನಾಯಿಗೆ ಮನುಷ್ಯರಂತೆ ಸೀಮಂತ ಕಾರ್ಯ ಮಾಡಿದ್ದಾರೆ.
11:30 AM Jan 12, 2024 IST | Ramya Bolantoor

ಚಿತ್ರದುರ್ಗ: ಶ್ವಾನದ ಮಾಲೀಕರು ತಮ್ಮ ಪ್ರೀತಿಯ ಸಾಕು ನಾಯಿಗೆ ಮನುಷ್ಯರಂತೆ ಸೀಮಂತ ಕಾರ್ಯ ಮಾಡಿದ್ದಾರೆ. ಈ ಪ್ರಸಂಗ ಜಿಲ್ಲೆ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮದಲ್ಲಿ ನಡೆದಿದೆ.ಈ ಮೂಲಕ ಸಾಕು ಪ್ರಾಣಿಗಳೂ ಕೂಡ ತಮ್ಮ ಕುಟುಂಬದ ಸದಸ್ಯರು ಎಂಬ ಸಂದೇಶ ಸಾರಿದ್ದಾರೆ.

Advertisement

ಜಿಲ್ಲೆ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮದ ಅಜಯ್ ಹಾಗೂ ಸಹೋದರಿ ಜ್ಯೋತಿ ಶ್ವಾನವೊಂದನ್ನ ಸಾಕಿದ್ದರು. ಶ್ವಾನ ರೂಬಿಗೆ ಅರಿಷಿಣ ಕುಂಕುಮ ಇಟ್ಟು, ಹೂವು ಮುಡಿಸಿ, ಹಣ್ಣುಗಳಿಂದ ಉಡಿ ತುಂಬಿ ಆರತಿ ಬೆಳಗಿದ್ದಾರೆ. ಇನ್ನೂ ಕುಟುಂಬದ ಸದಸ್ಯರು ಸೇರಿದಂತೆ ಅಕ್ಕ ಪಕ್ಕದ ಮಹಿಳೆಯರು ಸೇರಿ ಕೇಕ್ ಕತ್ತರಿಸಿ ತಮ್ಮ ಪ್ರೀತಿಯ ನಾಯಿಯ ಸೀಮಂತ ಕಾರ್ಯ ಮಾಡಿದ್ದಾರೆ

Advertisement
Advertisement
Tags :
LatestNewsNewsKannadaಚಿತ್ರದುರ್ಗ
Advertisement
Next Article