ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಂದಿಗೆ ಕೊಹ್ಲಿ ಹೇಗೆ ವರ್ತಿಸಿದ್ರು ನೋಡಿ

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​​ಮನ್ ವಿರಾಟ್ ಕೊಹ್ಲಿ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ಕಂಬ್ಯಾಕ್ ಮಾಡಿದ್ದಾರೆ. ಅಫ್ಘಾನಿಸ್ತಾದನ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಕೊಹ್ಲಿ ತಂಡಕ್ಕೆ ವಾಪಸ್ ಆಗಿದ್ದಾರೆ.
04:35 PM Jan 15, 2024 IST | Ashitha S

ಮಧ್ಯಪ್ರದೇಶ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​​ಮನ್ ವಿರಾಟ್ ಕೊಹ್ಲಿ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ಕಂಬ್ಯಾಕ್ ಮಾಡಿದ್ದಾರೆ. ಅಫ್ಘಾನಿಸ್ತಾದನ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಕೊಹ್ಲಿ ತಂಡಕ್ಕೆ ವಾಪಸ್ ಆಗಿದ್ದಾರೆ.

Advertisement

ಮಧ್ಯ ಪ್ರದೇಶದ ಹೊಲ್ಕರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಅಭಿಮಾನಿಗಳು ಕೊಹ್ಲಿಯನ್ನು ಕಂಡು ಖುಷಿಪಟ್ಟರು. ಟೀಂ ಇಂಡಿಯಾ ಫೀಲ್ಡಿಂಗ್ ವೇಳೆ ಅಭಿಮಾನಿಯೊಬ್ಬ ಸ್ಟೇಡಿಯಂಗೆ ನುಗ್ಗಿ ಕೊಹ್ಲಿಯ ಕಾಲಿಗೆ ನಮಸ್ಕಾರ ಮಾಡಿ ತಬ್ಬಿಕೊಂಡು ಗೊಂದಲ ಸೃಷ್ಟಿಸಿದ್ದಾನೆ. ಕೊಹ್ಲಿಯತ್ತ ಓಡೋಡಿ ಬರುವ ಅಭಿಮಾನಿ ಏಕಾಏಕಿ ಕಾಲಿಗೆ ಬೀಳಲು ಯತ್ನಿಸಿದ್ದಾರೆ. ಆಗ ಕೊಹ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸ್ತಿದ್ದಂತೆಯೇ ಬಿಗಿದಪ್ಪಿದ್ದಾನೆ.

ಅಷ್ಟರಲ್ಲಿ ಭದ್ರತಾ ಸಿಬ್ಬಂದಿ ಓಡಿ ಬಂದು ಕೊಹ್ಲಿಯಿಂದ ಆತನನ್ನು ಬಿಡಿಸಿಕೊಂಡು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Advertisement

Advertisement
Tags :
indiaLatestNewsNewsKannadaಅಭಿಮಾನಿಕೊಹ್ಲಿ
Advertisement
Next Article