ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಸ್ತಿ ವಿಚಾರ: ಅಳಿಯನ ಮೇಲೆ ಫೈರಿಂಗ್ ಮಾಡಿದ ಮಾವ

ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ  ಆಸ್ತಿ ವಿಚಾರದ ಹಿನ್ನೆಲೆಯಲ್ಲಿ ಮಾವನೊಬ್ಬ ಅಳಿಯನ ಮೇಲೆ ಫೈರಿಂಗ್  ಮಾಡಿದ ಘಟನೆ ನಡೆದಿದೆ.
05:56 PM Mar 18, 2024 IST | Ashika S

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ  ಆಸ್ತಿ ವಿಚಾರದ ಹಿನ್ನೆಲೆಯಲ್ಲಿ ಮಾವನೊಬ್ಬ ಅಳಿಯನ ಮೇಲೆ ಫೈರಿಂಗ್  ಮಾಡಿದ ಘಟನೆ ನಡೆದಿದೆ.

Advertisement

30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ.

ಹೊಟ್ಟೆ ಭಾಗಕ್ಕೆ ಗುಂಡು ತಾಗಿದ್ದು, ಶಾಂತಿನಾಥ್ ಸ್ಥಿತಿ ಗಂಭೀರವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯ ಹಿನ್ನೆಲೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Advertisement

ಧನಪಾಲ್ ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್  ನಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement
Tags :
BELAGAVIcrimeLatetsNewsNewsKannada
Advertisement
Next Article