ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯುತ್‌ ಶಾಕ್‌ ನಿಂದ ತಂದೆ ಮಗು ದಾರುಣ ಸಾವು

ಬೆಂಗಳೂರಿನಲ್ಲಿ ಮೊನ್ನೆ ಮೊನ್ನೆಯಷ್ಟೆ ತಾಯಿ ಮಗು ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಅಂತಹುದೇ ಒಂದು ಘಟನೆ ಮತ್ತೆ ನಡೆದಿದೆ.
09:11 PM Nov 26, 2023 IST | Ashika S

ಬೆಳಗಾವಿ: ಬೆಂಗಳೂರಿನಲ್ಲಿ ಮೊನ್ನೆ ಮೊನ್ನೆಯಷ್ಟೆ ತಾಯಿ ಮಗು ವಿದ್ಯುತ್‌ ತಂತಿ ತಗುಲಿ ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಅಂತಹುದೇ ಒಂದು ಘಟನೆ ಮತ್ತೆ ನಡೆದಿದೆ.

Advertisement

ವಿದ್ಯುತ್ ತಂತಿ ತಗುಲಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಮೃತ ರ್ದುದೈವಿಗಳು.

ಪ್ರೀತಮ್​ನನ್ನು ತಂದೆ ಮಲ್ಲಿಕಾರ್ಜುನ ತೋಟಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಮೋಟಾರ್ ಆನ್ ಮಾಡಿ ವಾಟರ್‌ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್‌ಗೆ ವಿದ್ಯುತ್ ಶಾಕ್ ಹೊಡೆದಿದೆ. ಇದನ್ನು ನೋಡಿದ ಮಗ, ತಂದೆಯನ್ನು ರಕ್ಷಿಸಲು ಕೈ ಹಿಡಿದಾಗ ಈ ದುರ್ಘಟನೆ ಸಂಭವಿಸಿದೆ.

Advertisement

Advertisement
Tags :
LatetsNewsNewsKannadaತಂತಿವಿದ್ಯುತ್
Advertisement
Next Article