ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಕೊಲೆಯಲ್ಲಿ ಅಂತ್ಯ

ಜಮೀನು ವಿಚಾರಕ್ಕೆ  ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದ್ದು ಜಮೀನು ವಿಚಾರಕ್ಕೆ ಶುರುವಾದ ಈ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. 
04:00 PM Jan 11, 2024 IST | Ashika S

ಬೀದರ್: ಜಮೀನು ವಿಚಾರಕ್ಕೆ  ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದ್ದು ಜಮೀನು ವಿಚಾರಕ್ಕೆ ಶುರುವಾದ ಈ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.

Advertisement

ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು ಪುತ್ರ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಕಾರ್ಜುನ ಕುಸಿದು ಬಿದ್ದಿದ್ದಾರೆ. ತತಕ್ಷಣವೇ ಮನ್ನಾಖೇಳಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗೇ ಮಲ್ಲಿಕಾರ್ಜುನ್ ಮೃತಪಟ್ಟಿದ್ದಾರೆ.

Advertisement

ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಮಲ್ಲಿಕಾರ್ಜುನ ಕುಟುಂಬಸ್ಥರು ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement
Tags :
LatetsNewsNewsKannadaಕೊಲೆಗಲಾಟೆಜಮೀನುವಿಚಾರಹೊಡೆದಾಟ
Advertisement
Next Article