ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೃತಿಕ್ ರೋಷನ್ ಅಭಿನಯದ ಫೈಟರ್ ಸಿನಿಮಾದ ಪೋಸ್ಟರ್ ಬಿಡುಗಡೆ

ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಯದ ಫೈಟರ್ ಸಿನಿಮಾದ ಹೊಸ ಪೋಸ್ಟರ್​​​ವೊಂದನ್ನು ಬಿಡುಗಡೆ ಮಾಡಿದ್ದಾರೆ.
09:11 PM Jan 14, 2024 IST | Ashika S

ಮುಂಬೈ : ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಯದ ಫೈಟರ್ ಸಿನಿಮಾದ ಹೊಸ ಪೋಸ್ಟರ್​​​ವೊಂದನ್ನು ಬಿಡುಗಡೆ ಮಾಡಿದ್ದಾರೆ.

Advertisement

ಸಿದ್ಧಾರ್ಥ್ ಆನಂದ್ ನಿರ್ದೇಶನದ ಭಾರತದ ಅತಿದೊಡ್ಡ ಆಕ್ಷನ್ ಸಿನಿಮಾ ಇದಾಗಿದೆ.ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅನಿಲ್ ಕಪೂರ್, ಅಕ್ಷಯ್ ಒಬೆರಾಯ್, ಸಂಜೀದಾ ಶೇಖ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ನಟ ಹೃತಿಕ್ ರೋಷನ್ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟರ್​ವೊಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಫೈಟರ್ ಪೈಲಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

ಜನವರಿ 25 ರ ಗಣರಾಜ್ಯೋತ್ಸವ ದಿನದಂದು ರಿಲೀಸ್​ ಆಗಲಿದೆ.

Advertisement
Tags :
LatestNewsNewsKannadaಪೋಸ್ಟರ್‌ಫೈಟರ್ ಸಿನಿಮಾಬಾಲಿವುಡ್ಹೃತಿಕ್ ರೋಷನ್
Advertisement
Next Article