ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಹಿಳಾ ಹಾಕಿ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 3-1 ಅಂತರದ ಗೆಲುವು

ಮರಂಗ್ ಗೊಮ್ಕೆ ಜೈಪಾಲ್ ಸಿಂಗ್ ಆಸ್ಟ್ರೋಟರ್ಫ್ ಹಾಕಿ ಸ್ಟೇಡಿಯಂನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಎಫ್‌ಐಎಚ್ ಹಾಕಿ ಒಲಿಂಪಿಕ್ ಕ್ವಾಲಿಫೈಯರ್ನ ಎರಡನೇ ಪಂದ್ಯದಲ್ಲಿ ಭಾರತವು ಬಲಿಷ್ಠ ತಂಡ ನ್ಯೂಜಿಲೆಂಡ್ ಅನ್ನು ಸೋಲಿಸಿತು. ಹೌದು. . ಭಾರತ 3-1 ಗೋಲುಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಗೆದ್ದಿದೆ.
10:11 PM Jan 14, 2024 IST | Ashitha S

ರಾಂಚಿ: ಮರಂಗ್ ಗೊಮ್ಕೆ ಜೈಪಾಲ್ ಸಿಂಗ್ ಆಸ್ಟ್ರೋಟರ್ಫ್ ಹಾಕಿ ಸ್ಟೇಡಿಯಂನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಎಫ್‌ಐಎಚ್ ಹಾಕಿ ಒಲಿಂಪಿಕ್ ಕ್ವಾಲಿಫೈಯರ್ನ ಎರಡನೇ ಪಂದ್ಯದಲ್ಲಿ ಭಾರತವು ಬಲಿಷ್ಠ ತಂಡ ನ್ಯೂಜಿಲೆಂಡ್ ಅನ್ನು ಸೋಲಿಸಿತು. ಹೌದು. . ಭಾರತ 3-1 ಗೋಲುಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಗೆದ್ದಿದೆ.

Advertisement

ಈ ಗೆಲುವಿನೊಂದಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವ ಭಾರತದ ಭರವಸೆ ಜೀವಂತವಾಗಿದೆ. ಭಾರತದ ಪರ ಸಂಗೀತಾ ಕುಮಾರಿ ಮೊದಲ ನಿಮಿಷದಲ್ಲಿ ಮೊದಲ ಗೋಲು ಗಳಿಸಿದರು. ಒಂಬತ್ತನೇ ನಿಮಿಷದಲ್ಲಿ ಮೇಗನ್ ಹಲ್ ಗೋಲು ಬಾರಿಸಿ ಸಮಬಲ ಸಾಧಿಸಿದರು.

Advertisement
Advertisement
Tags :
FIH HockeyindiaLatestNewsOlympic Qualifierಭಾರತಮಹಿಳಾ ಹಾಕಿಹಾಕಿ
Advertisement
Next Article