ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಂಜಿನ ಮೆರವಣಿಗೆ : ಮೊಹಮ್ಮದ್ ನಲಪಾಡ್ ವಿರುದ್ಧ ಎಫ್ ಐ ಆರ್ ದಾಖಲು

ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ ನೀಡಿದ್ದನ್ನು  ವಿರೋಧಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಬಳಿ ನಲಪಾಡ್ ಮತ್ತು ಟೀಂ ನ ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ್ದರು.
12:46 PM Jan 24, 2024 IST | Ramya Bolantoor

ಬೆಂಗಳೂರು :  ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ ನೀಡಿದ್ದನ್ನು  ವಿರೋಧಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಬಳಿ ನಲಪಾಡ್ ಮತ್ತು ಟೀಂ ನ ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ್ದರು. ಈ ರೋಪದ ಮೇಲೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Advertisement

ಪಂಜಿನ ಮೆರವಣಿಗೆ ನಡೆಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ ಹಿನ್ನೆಲೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಹಿನ್ನೆಲೆ ಹೈಗ್ರೌಂಡ್ಸ್ ಠಾಣೆಯಲ್ಲಿ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Tags :
LatestNewsNewsKannadaಬೆಂಗಳೂರು
Advertisement
Next Article