ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ಡ್ರಗ್ ರಿಹ್ಯಾಬಿಲಿಟೇಶನ್ ಸೆಂಟರ್'ನಲ್ಲಿ ಅಗ್ನಿ ಅವಘಡ: 27 ಮಂದಿ ಸಜೀವ ದಹನ

ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
05:40 PM Nov 03, 2023 IST | Ashika S

ಉತ್ತರ ಇರಾನ್:  ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಟೆಹ್ರಾನ್ ಉತ್ತರದ ಗಿಲಾನ್ ಪ್ರಾಂತ್ಯದ ಲಾಂಗ್ರುಡ್ ಪಟ್ಟಣದ ಮಾದಕವಸ್ತು ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ 27 ಜನರು ಸಾವನ್ನಪ್ಪಿದ್ದಾರೆ. ಮತ್ತು ಗಾಯಗೊಂಡಿರುವ 12 ಜನರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Tags :
LatetsNewsNewsKannadaಅಗ್ನಿಅವಘಡಪುನರ್ವಸತಿ ಕೇಂದ್ರಮಾದಕವಸ್ತು
Advertisement
Next Article